ಏಸುಕ್ರಿಸ್ತರರನ್ನು ಶಿಲುಬೆಗೇರಿಸುವ ಮುನ್ನಾ ದಿನವವದ ಗುರುವಾರ ಲೊರೆಟ್ಟೋ ಮಾತಾ ಚರ್ಚ್ ವ್ಯಾಪ್ತಿಯಲ್ಲಿ ಲೋರೆಟ್ಟೋ ಮತಾ ಚರ್ಚ್ ನ ಧರ್ಮಗುರುಗಳಾದ ವಂದನೀಯ ಎಲಿಯಸ್ ಡಿಸೋಜಾ ರವರು ಚರ್ಚ್ ವ್ಯಾಪ್ತಿಯ 12 ನೇಮಿಸಿದ ಸದಸ್ಯರ ಪಾದಗಳನ್ನು ತೊಳೆದರು.
ಜಾಹೀರಾತು
ಪ್ರಧಾನ ಧರ್ಮಗುರುಗಳಾಗಿ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್ ನ ಧರ್ಮಗುರುಗಳಾದ ವಂದನೀಯ ರಾಯನ್ ಪಿಂಟೋರವರು ಸೇರಿದ್ದ ನೂರಾರು ಭಕ್ತರೊಂದಿಗೆ ಬಲಿಪೂಜೆ ಅರ್ಪಿಸಿದರು.
ಪರಮ ಪ್ರಸಾದ ಸಂಸ್ಕಾರವನ್ನು ಕಥೊಲಿಕ್ ಪವಿತ್ರ ಸಭೆಗೆ ಅರ್ಪಿಸಿ ತನ್ನ ಶಿಷ್ಯರೊಂದಿಗೆ ಕೊನೆಯ ಔತಣ ಕೂಟದಲ್ಲಿ,ತನ್ನ12 ಮಂದಿ ಶಿಷ್ಯರ ಪಾದಗಳನ್ನು ತೊಳೆದು , ಪವಿತ್ರ ಸಭೆಗೆ ತ್ಯಾಗ, ಕ್ಷಮೆ, ಸೇವೆಯ ಸಂದೇಶವನ್ನು ಸಾರುವ ಕಾರ್ಯಕ್ರಮ ಇದು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಲೊರೆಟ್ಟೋ ಚರ್ಚ್ ನಲ್ಲಿ ಪವಿತ್ರ ಗುರುವಾರ ಆಚರಣೆ"