Categories: ಬಂಟ್ವಾಳ

ಲೊರೆಟ್ಟೋ ಚರ್ಚ್ ನಲ್ಲಿ ಪವಿತ್ರ ಗುರುವಾರ ಆಚರಣೆ

ಏಸುಕ್ರಿಸ್ತರರನ್ನು ಶಿಲುಬೆಗೇರಿಸುವ ಮುನ್ನಾ ದಿನವವದ ಗುರುವಾರ ಲೊರೆಟ್ಟೋ ಮಾತಾ ಚರ್ಚ್ ವ್ಯಾಪ್ತಿಯಲ್ಲಿ ಲೋರೆಟ್ಟೋ ಮತಾ ಚರ್ಚ್ ನ ಧರ್ಮಗುರುಗಳಾದ ವಂದನೀಯ ಎಲಿಯಸ್ ಡಿಸೋಜಾ ರವರು ಚರ್ಚ್ ವ್ಯಾಪ್ತಿಯ 12  ನೇಮಿಸಿದ ಸದಸ್ಯರ ಪಾದಗಳನ್ನು ತೊಳೆದರು.

ಜಾಹೀರಾತು

ಪ್ರಧಾನ ಧರ್ಮಗುರುಗಳಾಗಿ ಬಿಕರ್ನಕಟ್ಟೆಯ ಕಾರ್ಮೆಲ್ ಹಿಲ್ ನ ಧರ್ಮಗುರುಗಳಾದ ವಂದನೀಯ ರಾಯನ್ ಪಿಂಟೋರವರು ಸೇರಿದ್ದ ನೂರಾರು ಭಕ್ತರೊಂದಿಗೆ ಬಲಿಪೂಜೆ ಅರ್ಪಿಸಿದರು.

ಪರಮ ಪ್ರಸಾದ ಸಂಸ್ಕಾರವನ್ನು ಕಥೊಲಿಕ್ ಪವಿತ್ರ ಸಭೆಗೆ ಅರ್ಪಿಸಿ ತನ್ನ ಶಿಷ್ಯರೊಂದಿಗೆ  ಕೊನೆಯ ಔತಣ ಕೂಟದಲ್ಲಿ,ತನ್ನ12 ಮಂದಿ ಶಿಷ್ಯರ ಪಾದಗಳನ್ನು ತೊಳೆದು  , ಪವಿತ್ರ ಸಭೆಗೆ ತ್ಯಾಗ, ಕ್ಷಮೆ, ಸೇವೆಯ ಸಂದೇಶವನ್ನು ಸಾರುವ ಕಾರ್ಯಕ್ರಮ ಇದು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ