Categories: ಸಾಧಕರು

ರಾಷ್ಟ್ರೀಯ ಸ್ಕೇಟಿಂಗ್ ನಲ್ಲಿ ಬೆಳ್ಳಿ

ಉತ್ತರಪ್ರದೇಶದ ಗ್ರೇಟರ್ ನೊಯ್ಡಾ ದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ -2019 ರಲ್ಲಿ ಮಂಗಳೂರಿನ ಸ್ಕೇಟಿಂಗ್ ಪಟು ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಒಂದು ಬೆಳ್ಳಿ ಪದಕ ಪಡೆದಿದ್ದು, ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಜಾಹೀರಾತು

ರೋಲರ್ ಸ್ಕೇಟಿಂಗ್ ಫೇಡರೇಷನ್ ಆಫ್ ಇಂಡಿಯಾ ಹಾಗೂ ಉತ್ತರ ಪ್ರದೇಶ ರೋಲರ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಯೋಜಿಸಿದ ಆಲ್ ಇಂಡಿಯಾ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 14 ವರ್ಷದೊಳಗಿನ ವಿಭಾಗ, 500 ಮೀಟರ್‌ ರಿಂಕ್ ರೇಸ್ ನಲ್ಲಿ ಮಂಗಳೂರಿನ ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಭಾಗವಹಿಸಿ ಬೆಳ್ಳಿ ಪದಕ ಪಡೆದಿದ್ದಾರೆ.

ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ನಗರದ ಮಾಲೆಮಾರ್ ನಿವಾಸಿಯಾದ ಫ್ರಾನ್ಸಿಸ್ ಕೊನ್ಸೆಸ್ಸೊ ಹಾಗೂ
ಡೋರಿಸ್ ಕೊನ್ಸೆಸ್ಸೊ ದಂಪತಿಯ ಪುತ್ರಿಯಾಗಿದ್ದು, ಮಂಗಳೂರಿನ ನೀರುಮಾರ್ಗದ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಇವರು ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಸದಸ್ಯರಾಗಿದ್ದು, ತರಬೇತುದಾರ ಮೋಹನ್.ಕೆ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ