ಕರಾವಳಿಯಲ್ಲಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ

ಏಪ್ರಿಲ್ 30 ಮತ್ತು ಮೇ 2 ರ ನಂತರ ಬಂಗಾಳ ಕೊಲ್ಲಿಯಲ್ಲಿ  ಚಂಡಮಾರುತ ಉಂಟಾಗಲಿದ್ದು,ತಮಿಳುನಾಡು, ಕೇರಳ , ಪುದುಚೇರಿ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರ ಮತ್ತು … Continue reading ಕರಾವಳಿಯಲ್ಲಿ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ