ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿ ಗ್ಯಾಸ್ ಟ್ಯಾಂಕರೊಂದು ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿದ್ದಾರೆ. ಮಂಗಳವಾರ ತಡರಾತ್ರಿ ಘಟನೆ ಸಂಭವಿಸಿದ್ದು, ಟ್ಯಾಂಕರ್ ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮೃತ ಚಾಲಕನನ್ನು ತಮಿಳುನಾಡು ಮೂಲದ ಸೆಲ್ವ ಕುಮಾರ್ (41) ಎಂದು ಗುರುತಿಸಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಟಪಾಡಿ ಜಂಕ್ಷನ್ ನಲ್ಲಿ ಗ್ಯಾಸ್ ಟ್ಯಾಂಕರ್ ಲಾರಿ ಡಿಕ್ಕಿ, ಚಾಲಕ ಸಾವು"