ಬಂಟ್ವಾಳ: ಲೊರೆಟ್ಟೊ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ೨೦೧೮-೧೯ ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ದೊರಕಿದೆ.
ಇವರಲ್ಲಿ ಡಿಯೊನಾ ಮಿಶೆಲ್ ಕುಟಿನ್ಹಾ ೬೦೩ ಅಂಕಗಳೊಂದಿಗೆ ಪ್ರಥಮ ಸ್ಥಾನ, ವಿಯಾನ್ ಸಿಕ್ವೇರಾ ೫೦೭ ಅಂಕಗಳೊಂದಿಗೆ ದ್ವೀತಿಂii ಸ್ಥಾನ ಹಾಗೂ ಎಲ್ವಿಶಾ ಜೇಸ್ಲಿನ್ ಪೋನ್ಸೆಕಾ ೫೭೨ ಅಂಕಗಳೊಂದಿಗೆ ಮತ್ತು ಕೇವಿನ್ ಮಿನೇಜಸ್ ೫೭೩ ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ ಒಟ್ಟು ೨೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ೧೩ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಹಾಗೂ ೧೩ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಲೊರೆಟ್ಟೊ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ"
Be the first to comment on "ಲೊರೆಟ್ಟೊ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ"