ಹತ್ತನೇ ತರಗತಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ಯನ್ನು ಆಕೆಯ ಮನೆ ಶ್ರೀ ಲಕ್ಷ್ಮೀನಿಲಯದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಗೌರವಿಸಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ, ವಿಟ್ಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ಮಾಜಿ ಸದಸ್ಯರುಗಳಾದ ವಸಂತ ಶೆಟ್ಟಿ ಮತ್ತು ಸಂತೋಷ್ ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾಜ್ಯಕ್ಕೆ ಎರಡನೇ ಸ್ಥಾನ – ವಿಟ್ಲದ ಚಿನ್ಮಯಿಗೆ ಸನ್ಮಾನ"