ಹತ್ತನೇ ತರಗತಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ಯನ್ನು ಆಕೆಯ ಮನೆ ಶ್ರೀ ಲಕ್ಷ್ಮೀನಿಲಯದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಗೌರವಿಸಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ, ವಿಟ್ಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಮಾನಾಥ ವಿಟ್ಲ, ಮಾಜಿ ಸದಸ್ಯರುಗಳಾದ ವಸಂತ ಶೆಟ್ಟಿ ಮತ್ತು ಸಂತೋಷ್ ಉಪಸ್ಥಿತರಿದ್ದರು
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)