ಬಂಟ್ವಾಳ: ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ 616 ಅಂಕ ಗಳಿಸಿ ತಾಲೂಕಿಗೆ ಕನ್ನಡ ಮಾಧ್ಯಮ ವಿಭಾಗದಲ್ಲಿ ಪ್ರಥಮ ಸ್ಥಾನಿಯಾದ ಬಂಟ್ವಾಳ ಎಸ್.ವಿ.ಎಸ್.ಪ್ರೌಢಶಾಲೆಯ ಯಶ್ವಿತಾಳನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶನಿವಾರ ಸನ್ಮಾನಿಸಿದರು.
ಈ ಸಂದರ್ಭ ಶಾಲಾ ಸಂಚಾಲಕ ಮತ್ತು ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಬಿಜೆಪಿ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪುರಸಭೆ ಮಾಜಿ ಅಧ್ಯಕ್ಷ ಬಿ.ದಿನೇಶ್ ಭಂಡಾರಿ, ಪುರಸಭಾ ಸದಸ್ಯರುಗಳಾದ ರೇಖಾ ಪೈ, ಸುರೇಶ್ ಕುಲಾಲ್, ರಮನಾಥ ಪೈ, ರಮನಾಥ ರಾಯಿ, ಇಂದ್ರೇಶ್ ಪೂಜಾರಿ, ಲೀಲಾವತಿ, ಮನೋಜ್, ಸುರೇಶ್ ,ಅವಿನಾಶ್ ,ಹರೀಶ್ ,ನಿಶ್ಮಿತ, ಅನೀಶ್,ಅಪ್ಪಿ, ಸುಶ್ಮಿತ ಮತ್ತಿತರರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)