ಬಂಟ್ವಾಳ

ಕನ್ನಡ ಮಾಧ್ಯಮದಲ್ಲಿ ತಾಲೂಕಿಗೆ ಪ್ರಥಮ: ಯಶ್ವಿತಾಗೆ ಸನ್ಮಾನ

ಬಂಟ್ವಾಳ: ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ  616  ಅಂಕ ಗಳಿಸಿ ತಾಲೂಕಿಗೆ ಕನ್ನಡ ಮಾಧ್ಯಮ ವಿಭಾಗದಲ್ಲಿ ಪ್ರಥಮ ಸ್ಥಾನಿಯಾದ ಬಂಟ್ವಾಳ ಎಸ್.ವಿ.ಎಸ್.ಪ್ರೌಢಶಾಲೆಯ ಯಶ್ವಿತಾಳನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ  ಶನಿವಾರ ಸನ್ಮಾನಿಸಿದರು.

ಜಾಹೀರಾತು

ಈ ಸಂದರ್ಭ ಶಾಲಾ ಸಂಚಾಲಕ ಮತ್ತು ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಬಿಜೆಪಿ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪುರಸಭೆ ಮಾಜಿ ಅಧ್ಯಕ್ಷ ಬಿ.ದಿನೇಶ್ ಭಂಡಾರಿ, ಪುರಸಭಾ ಸದಸ್ಯರುಗಳಾದ  ರೇಖಾ ಪೈ, ಸುರೇಶ್ ಕುಲಾಲ್, ರಮನಾಥ ಪೈ, ರಮನಾಥ ರಾಯಿ, ಇಂದ್ರೇಶ್ ಪೂಜಾರಿ, ಲೀಲಾವತಿ, ಮನೋಜ್, ಸುರೇಶ್ ,ಅವಿನಾಶ್ ,ಹರೀಶ್ ,ನಿಶ್ಮಿತ, ಅನೀಶ್,ಅಪ್ಪಿ, ಸುಶ್ಮಿತ ಮತ್ತಿತರರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ