ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದವರು ಬಸವಣ್ಣ

ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದವರು ಜಗಜ್ಯೋತಿ ಬಸವಣ್ಣ ಎಂದು ಬಂಟ್ವಾಳ ತಹಶೀಲ್ದಾರ್ ಸಣ್ಣರಂಗಯ್ಯ ಹೇಳಿದರು.

ಜಾಹೀರಾತು

ಮಂಗಳವಾರ ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣ ಚಿಂತನೆ ಸಾರ್ವಕಾಲಿಕವಾದದ್ದು ಕ್ರಾಂತಿಯೋಗಿ ಬಸವಣ್ಣ 12ನೇ ಶತಮಾನದಲ್ಲೇ ಸಮಾಜದ ಸಮಾನತೆಗಾಗಿ ಶ್ರಮಿಸಿದವರು. ಕಾಯಕ ತತ್ವದ ಪ್ರತಿ ಪಾದಕರಾಗಿ ದೇಹವೇ ದೇಗುಲವೆಂದು ಸಾರಿ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದವರು ಎಂದವರು ಹೇಳಿದರು.

ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಆಹಾರ ಶಾಖೆಯ ಶ್ರೀನಿವಾಸ್, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷುಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ ವಂದಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದವರು ಬಸವಣ್ಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*