ಬಂಟ್ವಾಳ

ಕುಕ್ಕಾಜೆ ಕಾಪಿಕಾಡ್ : ಬದ್ರ್ ಮೌಲಿದ್ ಮಜ್ಲಿಸ್

ಕುಕ್ಕಾಜೆ ಕಾಪಿಕಾಡ್ ತಾಜುಲ್ಉಲಮಾ ಸುನ್ನೀ ಸೆಂಟರ್ ನಲ್ಲಿ ಭಾನುವಾರ ಅಸರ್ ನಮಾಝಿನ ಬಳಿಕ ಬ್ರಹತ್ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್  ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟೆಕ್ಕಲ್ ರವರ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಕಯ್ಯೂರು ಸುನ್ನೀ ಮಹಲ್ ಸಾರಥಿ ಅಬೂಬಕ್ಕರ್ ಲತೀಫಿ ಎಣ್ಮೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ,  ಎಸ್.ವೈ.ಎಸ್. ಕುಕ್ಕಾಜೆ ಬ್ರಾಂಚ್ ಅಧ್ಯಕ್ಷ ಮೊಯ್ದು ಕುಂಞ ನಾಡಾಜೆ, ಎಸ್.ವೈ.ಎಸ್. ಪ್ರಧಾನ ಕಾರ್ಯದರ್ಶಿ ಅಬೂಬಕರ್ ಮುಸ್ಲಿಯಾರ್ ಕುಕ್ಕಾಜೆ,ಬಾಯಾರ್ ಮುಜಮ್ಮಹ್ ಮುದರ್ರಿಸ್ ಅಬ್ದುರ್ರಹ್ಮಾನ್ ಸಅದಿ, ಪಂಜಿಕ್ಕಲ್ ಖತೀಬರಾದ ಅಬೂಬಕರ್ ಮದನಿ, ಎಸ್.ಕೆ. ಬದ್ರುದ್ದೀನ್ ಹಾಜಿ ಕುಕ್ಕಾಜೆ, ಅಬ್ಬಾಸ್ ಮುಸ್ಲಿಯಾರ್ ಕುಕ್ಕಾಜೆ, ಅಬೂಬಕರ್ ಸಿದ್ದೀಕ್ ಫಾಳಿಲಿ, ಅಬ್ದುಲ್ ಹಮೀದ್ ಮದನಿ ಕುಕ್ಕಾಜೆ , ಅಬ್ಬಾಸ್ ಮುಸ್ಲಿಯಾರ್ ಕುಕ್ಕಾಜೆ ಬೈಲ್ , ಉಸ್ಮಾನ್ ಮುಸ್ಲಿಯಾರ್ ಪಂಜಾಲ್, ಎಂ.ಜೆ.ಎಂ. ಕುಕ್ಕಾಜೆ ಮಾಜಿ ಅಧ್ಯಕ್ಷರಾದ ಇಸ್ಮಾಯಿಲ್ ದರ್ಭೆ, ಎಂ.ಜೆ.ಎಂ.  ಮಂಚಿ ಅಧ್ಯಕ್ಷ ಬದ್ರುದ್ದೀನ್ ಮಂಚಿ, ತಾಜುಲ್ ಉಲಮಾ ಸುನ್ನಿ ಸೆಂಟರ್ ಕಾಪಿಕಾಡ್ ಅಧ್ಯಕ್ಷರಾದ ಮುಹಮ್ಮದ್ ಕುಂಞ,  ಪ್ರ.ಕಾರ್ಯದರ್ಶಿ ಅಬ್ದುಲ್ ಅಝೀಝ್.D. ಸಹಿತ  ಉಲಮಾ ಉಮಾರಗಳು ಪಾಲ್ಗೊಂಡಿದ್ದರು. ಮಹ್ಮೂದ್ ಸಅದಿ ಸ್ವಾಗತಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ