ಹಿರಿಯ ಯಕ್ಷಗಾನ ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ಅವರಿಗೆ ಆರ್ಯಭಟ ಪ್ರಶಸ್ತಿ ಘೋಷಣೆಯಾಗಿದೆ. ಮೇ.30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನವಾಗಲಿದೆ.
ಸಾಹಿತ್ಯ,ಸಾಮಾಜಿಕ,ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸರಪಾಡಿ ಆಶೋಕ ಶೆಟ್ಟಿ ಅವರು ಯಕ್ಷಗಾನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಈ ಪ್ರಶಸ್ತಿ ದೊರೆತಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)