ಬಂಟ್ವಾಳ

ಅಶೋಕ ಶೆಟ್ಟಿ ಸರಪಾಡಿ ಅವರಿಗೆ ಆರ್ಯಭಟ ಪ್ರಶಸ್ತಿ

ಹಿರಿಯ ಯಕ್ಷಗಾನ ಕಲಾವಿದ ಆಶೋಕ್ ಶೆಟ್ಟಿ ಸರಪಾಡಿ ಅವರಿಗೆ ಆರ್ಯಭಟ ಪ್ರಶಸ್ತಿ ಘೋಷಣೆಯಾಗಿದೆ. ಮೇ.30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನವಾಗಲಿದೆ.

ಜಾಹೀರಾತು

ಸಾಹಿತ್ಯ,ಸಾಮಾಜಿಕ,ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸರಪಾಡಿ ಆಶೋಕ ಶೆಟ್ಟಿ ಅವರು ಯಕ್ಷಗಾನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಈ ಪ್ರಶಸ್ತಿ ದೊರೆತಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ