ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮೇ 17ರಿಂದ ಮೇ 21ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ನಿಟ್ಟಿನಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಶ್ರಮದಾನ ನಡೆಸಿದರು.
ಜಾಹೀರಾತು
ಶ್ರಮದಾನ ಮೂಲಕ ಕಲ್ಲು ಮಣ್ಣು ರಾಶಿಯನ್ನು ತೆರವುಗೊಳಿಸಿ, ಸ್ವಚ್ಛಗೊಳಿಸಲಾಯಿತು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತಿತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಕ್ಯಪದವು ಬ್ರಹ್ಮಬದರ್ಕಳ ಗರೊಡಿ: ಗ್ರಾಮಸ್ಥರಿಂದ ಶ್ರಮದಾನ"