ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮೇ 17ರಿಂದ ಮೇ 21ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ನಿಟ್ಟಿನಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಶ್ರಮದಾನ ನಡೆಸಿದರು.
ಶ್ರಮದಾನ ಮೂಲಕ ಕಲ್ಲು ಮಣ್ಣು ರಾಶಿಯನ್ನು ತೆರವುಗೊಳಿಸಿ, ಸ್ವಚ್ಛಗೊಳಿಸಲಾಯಿತು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತಿತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು
IFTAAR ORGANISED BY FORMER MINISTER RAMANATHA RAI AT PANEMANGALORE (more…)