ವಾಮದಪದವು

ಕಕ್ಯಪದವು ಬ್ರಹ್ಮಬದರ್ಕಳ ಗರೊಡಿ: ಗ್ರಾಮಸ್ಥರಿಂದ ಶ್ರಮದಾನ

ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ  ಗರಡಿ ಕ್ಷೇತ್ರ ಸುಮಾರು 3 ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣ ಕಾರ್ಯ ನಡೆಯುತ್ತಿದ್ದುಮೇ 17ರಿಂದ ಮೇ 21ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ನಿಟ್ಟಿನಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಶ್ರಮದಾನ ನಡೆಸಿದರು.

ಜಾಹೀರಾತು

ಶ್ರಮದಾನ ಮೂಲಕ ಕಲ್ಲು ಮಣ್ಣು ರಾಶಿಯನ್ನು ತೆರವುಗೊಳಿಸಿ, ಸ್ವಚ್ಛಗೊಳಿಸಲಾಯಿತು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತಿತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ