ಕಾಂಗ್ರೆಸ್ ಕಾರ್ಯಕರ್ತ, ಪುರಸಭೆಯ ಮಾಜಿ ನಾಮನಿರ್ದೇಶಿತ ಸದಸ್ಯ ಬಂಟ್ವಾಳ ಪುರಸಭಾ ವ್ಯಾಪ್ತಿಯ ಲೊರೆಟ್ಟೊಪದವು ಮಂಡಾಡಿ ನಿವಾಸಿ ನೋಬರ್ಟ್ ರಾಡ್ರಿಗಸ್ ಗುರುವಾರ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅವರು ಅಗಲಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್, ಜಿ.ಪಂ.ಸದಸ್ಯ ಪದ್ಮಶೇಖರ್ ಜೈನ್, ಮಾಜಿ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಆಸ್ಪತ್ರೆ ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)