ಹಿರಿಯ ಯಕ್ಷಗಾನ ಕಲಾವಿದ ಕುರಿಯ ವಿಠಲ ಶಾಸ್ತ್ರೀ ಸ್ಮರಣೆಯ ಕುರಿಯ ವಿಠಲ ಶಾಸ್ತ್ರೀ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶನಿವಾರ (ಮೇ.11) ಸಂಜೆ 4 ಗಂಟೆಗೆ ಕುರುಡಪದವಿನ ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢಶಾಲೆಯಲ್ಲಿ ಪ್ರಣತಿ ಚೈತನ್ಯ ಪದ್ಯಾಣ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ.
ನಟುವಾಂಗದಲ್ಲಿ ವಿದುಷಿ ಲಕ್ಷ್ಮೀ ಗುರುರಾಜ್, ಹಾಡುಗಾರಿಕೆ – ಅಕ್ಷತಾ ಹಾವಂಜೆ, ಮೃದಂಗ – ಚೈತನ್ಯಕೃಷ್ಣ ಪದ್ಯಾಣ ಮತ್ತು ಪಿಟೀಲಿನಲ್ಲಿ ಶ್ರೀಧರ ಆಚಾರ್ಯ ಸಹಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)