ಕಕ್ಯಪದವು ಬ್ರಹ್ಮಬೈದರ್ಕಳ ಗರೊಡಿ ಕೊಡಿಮರ ಪ್ರತಿಷ್ಠಾಪನೆ, ದ್ವಾರ ಮುಹೂರ್ತ

ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ  ಗರೊಡಿ ಕ್ಷೇತ್ರ ಸುಮಾರು 3 ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಕೊಡಿಮರ ಪ್ರತಿಷ್ಠಾಪನೆ ಮತ್ತು ದ್ವಾರ ಮುಹೂರ್ತ ಕಾರ್ಯಕ್ರಮ ಮೇ 7ರಂದು ಜರಗಿತು. ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.

ಜಾಹೀರಾತು

ವಾಸ್ತು ತಜ್ಞ ಪ್ರಮಲ್ ಕುಮಾರ್ ಕಾರ್ಕಳ ಅವರ ಮಾರ್ಗದರ್ಶನದಲ್ಲಿ ಪ್ರತಿಷ್ಠಾಪನೆ ನಡೆಯಿತು. ಕ್ಷೇತ್ರ ಪುನರ್ನಿರ್ಮಾಣ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ ಮತ್ತಿತರರು ಭಾಗವಹಿಸಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಕಕ್ಯಪದವು ಬ್ರಹ್ಮಬೈದರ್ಕಳ ಗರೊಡಿ ಕೊಡಿಮರ ಪ್ರತಿಷ್ಠಾಪನೆ, ದ್ವಾರ ಮುಹೂರ್ತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*