ಬಂಟ್ವಾಳ

ಪವರ್ ಕಟ್ ಬೇಡ: ಜೆಡಿಎಸ್ ಒತ್ತಾಯ

ಮೇ (ರಮಝಾನ್) ತಿಂಗಳಲ್ಲಿ ಬಂಟ್ವಾಳ ತಾಲೂಕಿನಾದ್ಯಂತ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸದಂತೆ ಆಗ್ರಹಿಸಿ ಜೆಡಿಎಸ್ ಬಂಟ್ವಾಳ ಯುವ ಘಟಕದಿಂದ ವತಿಯಿಂದ ಮೆಸ್ಕಾಂ ಅಧಿಕಾರಿಗಳಿಗೆ ಶುಕ್ರವಾರ ಮನವಿ ಮೂಲಕ ಒತ್ತಾಯಿಸಲಾಯಿತು.


ಈ ಸಂದರ್ಭದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಬಂಟ್ವಾಳ, ಯುವ ಜನತಾ ದಳ ನಗರಾಧ್ಯಕ್ಷ ಸವಾಝ್ ಬಂಟ್ವಾಳ, ಇಸ್ಮಾಯಿಲ್ ಅರಬಿ, ಕ್ಷೇತ್ರ ಯುವ ಜನತಾದಳ ಅಧ್ಯಕ್ಷರು ಅಮಾನುಲ್ಲಾ, ಅಲ್ಪಸಂಖ್ಯಾತರ ಉಪಾಧ್ಯಕ್ಷ ರಫೀಕ್ ಕೊಚ್ಚಿ, ಪ್ರಧಾನ ಕಾರ್ಯದರ್ಶಿ ಶಫೀಕ್ ಆಲಡ್ಕ, ಮುಖಂಡರಾದ ಮುಸ್ತಫಾ, ಸತ್ತಾರ್ ಬಂಟ್ವಾಳ, ನಬೀಲ್ ಬಂಟ್ವಾಳ, ಅಬ್ದುಲ್ಲಾ, ಸಫೀಕ್, ಬಿಲಾಲ್, ಖಾದರ್, ರುಮಾನ್, ರಾಝಿ, ಜುನೈದ್ ಬಂಟ್ವಾಳ, ಅಸ್ಬರ್, ಸಿನಾನ್, ಕಬೀರ್ ಬಂಟ್ವಾಳ ಹಾಜರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts