ಬಂಟ್ವಾಳ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ರಮಝಾನ್ ಕಿಟ್ ವಿತರಣಾ ಕಾರ್ಯಕ್ರಮ ಅಕ್ಕರಂಗಡಿ ತಾಲೂಕು ಕಚೇರಿಯಲ್ಲಿ ಗುರುವಾರ ಜರಗಿತು.
ಕಾರ್ಯಕ್ರಮದಲ್ಲಿ ೧,೨೮,೩೦೦ ರೂ. ವೆಚ್ಚದಲ್ಲಿ ೬೪ ಕಿಟ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪಿಎಫ್‌ಐ ತಾಲೂಕು ಸಮಿತಿ ಅಧ್ಯಕ್ಷ ಇಜಾಝ್ ಅಹ್ಮದ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಲೀಮ್ ಪರಂಗಿಫೇಟೆ, ಸಮಿತಿ ಸದಸ್ಯರಾದ ಇಸ್ಮಾಯಿಲ್ ಬಂಟ್ವಾಳ, ಶಬೀರ್ ರಹಿಮಾನ್ ಹಾಜರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…