ಬಂಟ್ವಾಳ: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿ 576 ಅಂಕ ಗಳಿಸಿದ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಶಾಲೆಯ ವಾಕ್ ಮತ್ತು ಶ್ರವಣ ಸಮಸ್ಯೆಯ ವಿದ್ಯಾರ್ಥಿನಿ ಹಾಗೂ ಅಂತಾರಾಷ್ಟ್ರೀಯ ಕೂಟದಲ್ಲಿ ಭಾಗವಹಿಸಿದ್ದ ಚೆಸ್ ಪಟು ಯಶಸ್ವಿ ಅವರನ್ನು ಮಾಜಿಶಾಸಕಿ ಶಕುಂತಳಾ ಶೆಟ್ಟಿ ಮತ್ತು ಜಿಪಂ ಸದಸ್ಯೆ ಮಂಜುಳಾ ಮಾಧವ ಮಾವೆ ಅಭಿನಂದಿಸಿದರು.
ಜಾಹೀರಾತು
ಕೆದಿಲದಲ್ಲಿರುವ ಅವರ ಮನೆಗೆ ಭೇಟಿ ನೀಡಿದ ಮಾಜಿ ಶಾಸಕಿ ಜೊತೆ ವಿಟ್ಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರಮಾನಾಥ ವಿಟ್ಲ, ಕೆದಿಲ ವಲಯ ಅಧ್ಯಕ್ಷರಾದ ಸುಲೈಮಾನ್, ಧನಂಜಯ, ವಿದ್ಯಾರ್ಥಿನಿಯ ಹೆತ್ತವರಾದ ತಿಮ್ಮಪ್ಪ ಮೂಲ್ಯ ಮತ್ತು ಯಶೋದ ಮೊದಲಾದವರು ಉಪಸ್ಥಿತರಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಉತ್ತಮ ಅಂಕ ಗಳಿಸಿದ ಸಾಧಕಿ ಚೆಸ್ ಪಟು ಯಶಸ್ವಿ ಅಭಿನಂದನೆ"