ಮಂಗಳೂರಿನ ಸ್ಟೇಟ್ ಬ್ಯಾಂಕ್ ಸಮೀಪ ಪಾರ್ಕ್ ಒಂದರಲ್ಲಿ ನಗರದ ನಿವಾಸಿ ಶರತ್ (30) ಎಂಬವರನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಆರೋಪದಲ್ಲಿ ಪಾಂಡೇಶ್ವರ ಪೊಲೀಸರು ಕಟೀಲು ಸಮೀಪದ ನಿವಾಸಿ ಲಿಂಗಪ್ಪ (38) ಎಂಬಾತನನ್ನು ಸೋಮವಾರ ಬಂಧಿಸಿದ್ದಾರೆ. ಈತನ ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದರು ಎಂಬುದನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಗಳೂರು: ಕಲ್ಲಿನಲ್ಲಿ ಜಜ್ಜಿ ಕೊಲೆಗೈದ ಆರೋಪಿ ಸೆರೆ"