ಬಂಟ್ವಾಳಕ್ಕಿನ್ನು ಎರಡು ದಿನಕ್ಕೊಮ್ಮೆ ನೀರು – ಬರಿದಾದ ನೇತ್ರಾವತಿ ಒಡಲು

ಬಂಟ್ವಾಳನ್ಯೂಸ್ ವರದಿ ಇಡೀ ಜಿಲ್ಲೆಯಲ್ಲಷ್ಟೇ ಅಲ್ಲ, ತಾಲೂಕಿನ ಇತರ ಭಾಗಗಳಲ್ಲಿದ್ದ ನೀರಿನ ಸಮಸ್ಯೆ ಬಂಟ್ವಾಳಕ್ಕೆ ಕೊನೆಗೂ ತಟ್ಟಿದೆ. ಕಾರಣ ನೇತ್ರಾವತಿಯಲ್ಲಿ ನೀರು ಬರಿದಾಗಿದೆ. ಸರಬರಾಜಾಗುವ ಪೈಪುಗಳಲ್ಲಿ ನೀರು ಹರಿಯಬೇಕಿದ್ದರೆ, ನದಿಯಿಂದ ನೀರನ್ನು ಲಿಫ್ಟ್ ಮಾಡಬೇಕು. ಅಲ್ಲೇ ನೀರಿನ … Continue reading ಬಂಟ್ವಾಳಕ್ಕಿನ್ನು ಎರಡು ದಿನಕ್ಕೊಮ್ಮೆ ನೀರು – ಬರಿದಾದ ನೇತ್ರಾವತಿ ಒಡಲು