ವಿಟ್ಲ: ಸಾರಡ್ಕದಲ್ಲಿ ವಾಹನ ತಪಾಸಣೆ ನಡೆಸುವ ಸಮಯದಲ್ಲಿ ಕೇರಳದಿಂದ ಬಂದ ತಂಡ ಗುಂಪು ಕಟ್ಟಿಕೊಂಡು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ವಿಚಾರಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಎಣ್ಮಕಜೆ ಗ್ರಾಮದ ಚೌರ್ಕಾಡು ನಿವಾಸಿ ಅಶ್ರಫ್ ಯಾನೆ ಹಸೈನಾರ್ (29) ಬಂಧಿತ ಆರೋಪಿ. ಅಡ್ಯನಡ್ಕದಲ್ಲಿ ಈತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…