ಬಂಟ್ವಾಳ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ಬಲ್ಲಾಡಿಪಲ್ಕೆ ಎಂಬಲ್ಲಿ ಸೋಮವಾರ ನಡೆದಿದೆ.
ಪಿಲಿಮೊಗರು ಗ್ರಾಮದ ಬಲ್ಲಾಡಿಪಲ್ಕೆ ಎಂಬಲ್ಲಿ ಮರದ ಕೆಲಸ ಮಾಡುತ್ತಿದ್ದ ಸಂಜೀವ ಆಚಾರ್ಯ (66) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ, ಮೂರು ಮಕ್ಕಳನ್ನು ಇವರು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…