ಜಿಲ್ಲಾ ಸುದ್ದಿ

ಪತ್ರಕರ್ತರ ಸಂಘ ಜಿಲ್ಲಾ ಸಮ್ಮೇಳನ ಲಾಂಛನ ಬಿಡುಗಡೆ

ದ.ಕ. ಜಿಲ್ಲಾಕಾರ್ಯ ನಿರತ ಪತ್ರಕರ್ತರ ಸಂಘದಆಶ್ರಯದಲ್ಲಿ ಜುಲೈ ಒಂದರಂದು ಮಂಗಳೂರಿನಲ್ಲಿ ನಡೆಯಲಿರುವ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಜಾಹೀರಾತು

ದಕ್ಷಿಣಕನ್ನಡಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್‌ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸ್ವಾಗತ ಸಮಿತಿ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ನಗರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಯನ್. ಪೂವಣಿ ಮತ್ತು ಜತೆಕಾರ್ಯದರ್ಶಿ ಧನಕೀರ್ತಿ ಆರಿಗ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ