ಇರಾ ಗ್ರಾಮದ ಕೆಂಜಿಲ ಎಂಬಲ್ಲಿ ರಾಧಮ್ಮ ಎಂಬವರ ಮನೆಗೆ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಗೆ ಹಾನಿಯಾಗಿದೆ. ವೈರಿಂಗ್ ಸಂಪೂರ್ಣ ಉರಿದುಹೋಗಿದ್ದು, ಮನೆಯ ಸದಸ್ಯರಿಗೆ ಯಾವುದೇ ಗಾಯಗಳಾಗಿರುವುದಿಲ್ಲ.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಪಂಚಾಯತ್ ಸದಸ್ಯರಾದ ತುಳಸಿ ಪೂಜಾರಿ, ಶೇಖರ ಪೂಜಾರಿ, ಸುಧಾಕರ ಕೆ.ಟಿ., ಗ್ರಾಮ ಕರಣೀಕರಾದ ತೌಫೀಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)