11.45 AM TRENDING
ಜಾಹೀರಾತು
ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ನಳಿನ್ ಭಾರೀ ಮುನ್ನಡೆ ಪಡೆಯುತ್ತಿದ್ದಂತೆ ಬಿಜೆಪಿ ಕಚೇರಿಗಳಲ್ಲಿ ಸಂಭ್ರಮಾಚರಣೆ ನಡೆಯಿತು. ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಎಲ್.ಇ.ಡಿ. ಪರದೆಯಲ್ಲಿ ಕಾರ್ಯಕರ್ತರು ಚುನಾವಣಾ ಫಲಿತಾಂಶ ವೀಕ್ಷಿಸಿದರು. ದೇಶ, ರಾಜ್ಯ ಮತ್ತು ಕ್ಷೇತ್ರದಲ್ಲ ಬಿಜೆಪಿಗೆ ವಿಜಯ ಎಂಬ ಮಾಹಿತಿ ಬರುತ್ತಿದ್ದಂತೆ ಜಯಘೋಷಗಳೊಂದಿಗೆ ಸಂಭ್ರಮಾಚರಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು. ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ, ಪ್ರಮುಖರಾದ ಹರೀಶ್ ರಾಯಿ, ಆನಂದ ಶಂಭೂರು ಮತ್ತಿತರರು ಇದ್ದರು.
ಜಾಹೀರಾತು
11.45ರ ವೇಳೆ ನಳಿನ್ ಪಡೆದ ಮತಗಳ ವಿವರ ಹೀಗಿದೆ. ನಳಿನ್ ಕುಮಾರ್ ಕಟೀಲ್ (ಬಿಜೆಪಿ)- 435150, ಮಿಥುನ್ ಎಂ.ರೈ (ಕಾಂಗ್ರೆಸ್)- 262296, ಮೊಹಮ್ಮದ್ ಇಲ್ಯಾಸ್ (ಎಸ್ಡಿಪಿಐ) – 23616
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿಜೆಪಿಗೆ ಭರ್ಜರಿ ಜಯ – ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ"