ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಕರ್ನಾಟಕದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಸಮಬಲದ ಹೋರಾಟ ನಡೆಸುತ್ತಿದ್ದಾರೆ. ಮತ ಎಣಿಕೆಯ ಸಂದರ್ಭ ಒಮ್ಮೆ ಸುಮಲತಾ ಮುನ್ನಡೆ ಸಾಧಿಸಿದರೆ, ಮತ್ತೊಮ್ಮೆ ನಿಖಿಲ್ ಮುನ್ನಡೆ ಹೊಂದುತ್ತಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ನಿಖಿಲ್ ಕುಮಾರಸ್ವಾಮಿ ಎಣಿಕೆ ಮಾಡಿದ 23,988 ಮತಗಳಲ್ಲಿ 11,630 ಮತ ಗಳಿಸಿದರೆ, ಸುಮಲತಾ 10, 121 ಮತ ಗಳಿಸಿದ್ದಾರೆ. ಸುಮಲತಾ ಹೆಸರಲ್ಲಿ ಇರುವ ಇತರ ಅಭ್ಯರ್ಥಿಗಳು 100ರ ಮೇಲೆ ಮತ ಗಳಿಸಿರುವುದು ಹಾಗೂ 76 ನೋಟಾ ಮತಗಳಿರುವುದು ವಿಶೇಷ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಸುಮಲತಾ, ನಿಖಿಲ್ ಸಮಬಲದ ಹೋರಾಟ"