ಲೋಕಸಭೆ ಚುನಾವಣೆ ಫಲಿತಾಂಶ 2019
ಜಾಹೀರಾತು
ಲೋಕಸಭೆ ಚುನಾವಣೆ ಫಲಿತಾಂಶದ ಕ್ಷಣಗಣನೆ ಆರಂಭಗೊಳ್ಳುತ್ತಿದ್ದಂತೆ ಅಭ್ಯರ್ಥಿಗಳ ಟೆಂಪಲ್ ರನ್ ಜೋರಾಗಿದೆ. ಬೆಳಗ್ಗೆಯೇ ಅಭ್ಯರ್ಥಿಗಳು ಪ್ರಾರ್ಥನಾ ಮಂದಿರಗಳಿಗೆ ಭೇಟಿ ನೀಡುವ ಕಾರ್ಯ ನಡೆಸುತ್ತಿದ್ದರು. ನಿಖಿಲ್ ಕುಮಾರಸ್ವಾಮಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಚಿವ ಜಿ.ಟಿ.ದೇವೇಗೌಡ ಜೊತೆ ಭೇಟಿ ನೀಡಿದರು. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರೂ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಿಖಿಲ್ ಮತ್ತು ತೇಜಸ್ವಿ ತಮ್ಮ ವಿರೋಧಿ ಅಭ್ಯರ್ಥಿಗಳಿಂದ ತೀವ್ರ ಪೈಪೋಟಿ ಎದುರಿಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬೆಳಗ್ಗಿನಿಂದಲೇ ಅಭ್ಯರ್ಥಿಗಳ ಟೆಂಪಲ್ ರನ್!!"