ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಮತವೃದ್ಧಿ, 185 ಬೂತ್ ಗಳಲ್ಲಿ ಬಿಜೆಪಿ ಲೀಡ್

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರದಲ್ಲಿ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಗಿಂತ ಅಂತರವನ್ನು ಹೆಚ್ಚಿಸಿಕೊಂಡಿದೆ. ನಳಿನ್ ಕುಮಾರ್ ಕಟೀಲ್‌ಗೆ 32,063 ಲೀಡ್ ದೊರಕಿಸಿಕೊಟ್ಟಿದೆ ಬಂಟ್ವಾಳ ಕ್ಷೇತ್ರ

ಜಾಹೀರಾತು

 ಬಿಜೆಪಿ – ನಳಿನ್ ಕುಮಾರ್ ಕಟೀಲ್ – 99188

  • ಕಾಂಗ್ರೆಸ್ –  ಮಿಥುನ್ ರೈ – 67,125
  • ಎಸ್. ಡಿ.ಪಿ.ಐ. ಮೊಹಮ್ಮದ್ ಇಲಿಯಾಸ್ -8,818
  • ನೋಟಾ – 980
  • ಒಟ್ಟು 1,78,278 (ಇವುಗಳಲ್ಲಿ ಪಕ್ಷೇತರರು ಮತ್ತಿತರರ ಮತಗಳನ್ನು ನಮೂದಿಸಿಲ್ಲ)

185 ಬೂತ್ ಗಳಲ್ಲಿ ಬಿಜೆಪಿ, 64 ರಲ್ಲಿ ಕಾಂಗ್ರೆಸ್ ಲೀಡ್ ಪಡೆದಿದೆ. ಎಸ್.ಡಿ.ಪಿ.ಐ ಕೂಡ ತನ್ನ ಪ್ರಾಬಲ್ಯವಿರುವ ಬೂತ್ ಗಳಲ್ಲಿ ಗಮನಾರ್ಹ ಮತ ಪಡೆದಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನ ಜನಾರ್ದನ ಪೂಜಾರಿ ಅವರಿಗಿಂತ 14,372 ಮತಗಳ ಅಂತರದಲ್ಲಿ ಈ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದರೆ, ಕಳೆದ ವರ್ಷ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜೇಶ್ ನಾಯ್ಕ್ ಹಾಲಿ ಶಾಸಕರಾಗಿದ್ದ ರಮಾನಾಥ ರೈ ಅವರನ್ನು 15,971 ಮತಗಳ ಅಂತರದಿಂದ ಸೋಲಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಮತವೃದ್ಧಿ, 185 ಬೂತ್ ಗಳಲ್ಲಿ ಬಿಜೆಪಿ ಲೀಡ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*