ಲೋಕಸಭಾ ಚುನಾವಣೆಯಲ್ಲಿ ವಿಜಯಿಯಾದ ಬಳಿಕ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಸಂಜೆ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಂತರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರೂ ಹಾಗೂ ಪುತ್ತೂರು ಶಾಸಕರೂ ಆದ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…