ಜಿಲ್ಲಾ ಸುದ್ದಿ

ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ ನಳಿನ್

ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲಾ ಸಂಸದರಾಗಿ ಆಯ್ಕೆಯಾದ ನಳಿನ್ ಕುಮಾರ್‌ ಕಟೀಲು ಅವರು ಶುಕ್ರವಾರ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದರು.

ಜಾಹೀರಾತು

ನಳಿನ್ ಕುಮಾರ್ ಅವರು‌ ಶುಕ್ರವಾರ ಮಧ್ಯಾಹ್ನ ಕೊಕ್ಕಡಕ್ಕೆ ಆಗಮಿಸಿ, ಸೌತಡ್ಕ ದೇವಸ್ಥಾನದಲ್ಲಿ‌ಪೂಜೆ ಸಲ್ಲಿಸಿ, ಬಳಿಕ ಅಲ್ಲಿಂದ ಧರ್ಮಸ್ಥಳ, ಕನ್ಯಾಡಿ, ಉಜಿರೆ, ಬೆಳ್ತಂಗಡಿಗೆ ತೆರಳಿದರು. ಶಾಸಕ ಸಂಜೀವ ಮಠಂದೂರು, ಶಾಸಕ ಹರೀಶ ಪೂಂಜ, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿಗಳಾದ ಪ್ರಭಾಕರ ಶೆಟ್ಟಿ, ಸೀತಾರಾಮ ಬೆಳಾಲು, ವಿಭಾಗ ಸಹಪ್ರಭಾರಿ ಪ್ರತಾಪಸಿಂಹ ನಾಯಕ್, ವಿಭಾಗ ಸಂಘಟನಾ ಕಾರ್ಯದರ್ಶಿ ‌ಪ್ರಸಾದ್ ಕುಮಾರ್ ಇದ್ದರು.

ಧರ್ಮಸ್ಥಳಕ್ಕೆ ಆಗಮಿಸಿದ ಸಂದರ್ಭ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಈ ಸಂದರ್ಭ ನಳಿನ್ ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ