ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಾಹೀರಾತು
ಕಡಬ ತಾಲೂಕು ರಾಮಕುಂಜ ಗ್ರಾಮದ ಅರ್ಬಿ ಎಂಬಲ್ಲಿ ವಿವಾಹಿತೆ ನೇತ್ರಾವತಿ ನೇಣು ಬಿಗಿದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಕೊಡಿಂಬಳ ಗ್ರಾಮದ ಅರ್ಪಾಜೆ ಎಂಬಲ್ಲಿ ವೇದಾವತಿ ಮೇ.24ರಂದು ಮಧ್ಯಾಹ್ನ ಮನೆಯಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತಿ ಐದು ತಿಂಗಳ ಹಿಂದೆ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪ್ರತ್ಯೇಕ ಪ್ರಕರಣ – ಇಬ್ಬರು ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ"