ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಡಬ ತಾಲೂಕು ರಾಮಕುಂಜ ಗ್ರಾಮದ ಅರ್ಬಿ ಎಂಬಲ್ಲಿ ವಿವಾಹಿತೆ ನೇತ್ರಾವತಿ ನೇಣು ಬಿಗಿದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಕೊಡಿಂಬಳ ಗ್ರಾಮದ ಅರ್ಪಾಜೆ ಎಂಬಲ್ಲಿ ವೇದಾವತಿ ಮೇ.24ರಂದು ಮಧ್ಯಾಹ್ನ ಮನೆಯಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತಿ ಐದು ತಿಂಗಳ ಹಿಂದೆ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…