ಚಿನ್ನದ ಪದಕ ಪಡೆದ ಮಂಗಳೂರಿನ ಅನಘಾ

ದೆಹಲಿಯ ಗುರುಗ್ರಾಮ್ ನಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್‌ ಆಫ್‌ ಇಂಡಿಯಾ ಆಯೋಜಿಸಿದ ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019 ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಮಂಗಳೂರಿನ ಅನಘಾ ಚಿನ್ನದ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಜಾಹೀರಾತು

8 ರಿಂದ 10 ವರ್ಷದೊಳಗಿನ ಬಾಲಕಿಯರ ವಿಭಾಗದ 500 ಮೀಟರ್ ಐಸ್ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.ಮಂಗಳೂರಿನ‌ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸಿಬಿಎಸ್ಇ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾರೆ.

ಐಸ್ ಸ್ಕೇಟಿಂಗ್ ರಾಷ್ಟ್ರೀಯ ತರಬೇತುದಾರ ಅವಧೂತ್ ಥಾವಡೆ ಅವರಿಂದ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದು,ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯರಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ಸ್ಕೇಟಿಂಗ್ ತರಬೇತಿಯನ್ನು ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಚಿನ್ನದ ಪದಕ ಪಡೆದ ಮಂಗಳೂರಿನ ಅನಘಾ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*