ಬಂಟ್ವಾಳ

ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು

ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ನಿ.ಮಂಗಳೂರು ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಅವರು ಶಂಭೂರು ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ