ಬಂಟ್ವಾಳ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲು ಎಂಬಲ್ಲಿ ಮೇ. 23ರಂದು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪದಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಾಹೀರಾತು
ಈ ಪ್ರಕರಣದ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಎಸ್.ಐ. ಪ್ರಸನ್ನ ನೇತೃತ್ವದಲ್ಲಿ ತನಿಖೆ ಪ್ರಗತಿಯಲ್ಲಿದ್ದು, ವಿಚಾರಕ್ಕೆ ಸಂಬಂಧಿಸಿ ಹಲವರ ವಿಚಾರಣೆ ನಡೆಯುತ್ತಿದೆ. ನಿಷೇಧಾಜ್ಞೆ ಉಲ್ಲಂಘಿಸಿ, ಗುಂಪು ಸೇರಿ ತನ್ನ ವಿರುದ್ಧ ನಿಂದನೆ, ಜೀವಬೆದರಿಕೆ ಒಡ್ಡಿದ್ದಾಗಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಅವರೂ ದೂರು ನೀಡಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಿಥುನ್ ರೈ ವಿರುದ್ಧ ಆಕ್ಷೇಪಾರ್ಹ ಹೇಳಿಕೆ, ಜೀವಬೆದರಿಕೆ ಪ್ರಕರಣ: ಮೂವರು ವಶಕ್ಕೆ"