ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ನಿವಾಸಿ ಯಶೋಧ ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ 50 ಸಾವಿರ ರೂ ಪರಿಹಾರ ನಿಧಿಯ ಚೆಕ್ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭ ಪ್ರವೀಣ್ ಗಟ್ಟಿ, ಇದ್ದಿನಬ್ಬ, ಪ್ರಭಾವತ್ರಿ, ರಮನಾಥ ರಾಯಿ, ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅನಾರೋಗ್ಯಪೀಡಿತರಿಗೆ ಪರಿಹಾರ ನಿಧಿ ವಿತರಣೆ"