ಗುಡ್ಡೆಯಂಗಡಿ ಪರಿಸರದ ಹಳೇ ಬೋರ್ ವೆಲ್ ಗೆ ಮರುಜೀವ

ಬಂಟ್ವಾಳ: ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಬಂಟ್ವಾಳ ಪುರಸಭೆಯ ವ್ಯಾಪ್ತಿಯ ಗುಡ್ಡೆಯಂಗಡಿ ಪರಿಸರ ಬೋಗೋಡಿಯಲ್ಲಿ ನೀರಿಲ್ಲದೆ ಬರಡಾಗಿದ್ದ ಬೋರ್ ವೆಲ್ ಅನ್ನು ಮರುಜೀವಗೊಳಿಸುವ ಪ್ರಕ್ರಿಯೆ ಮಂಗಳವಾರ ನಡೆಯಿತು.

ನೀರಿನ ಸಮಸ್ಯೆ ಕುರಿತು ಪುರಸಭಾ ಸದಸ್ಯ ಸಿದ್ದಿಕ್ ಗುಡ್ಡೆಯಂಗಡಿ ನೇತೃತ್ವದಲ್ಲಿ ಪುರಸಭೆಗೆ ಈ ಕುರಿತು ಮಾಹಿತಿ ನೀಡಲಾಗಿದ್ದು, ಬಳಿಕ ಹಳೇ ಬೋರ್ ವೆಲ್ ಅನ್ನು ಮತ್ತೂ ಆಳಕ್ಕೆ ಕೊರೆದು ಅದರಲ್ಲಿ ನೀರಿನ ಸೆಲೆಯನ್ನು ಪಡೆಯಲಾಯಿತು. ಈ ಸಂದರ್ಭ ಪುರಸಭೆ ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಮತ್ತು ಸ್ಥಳೀಯರಾದ ಶರೀಫ್, ಇಸಾಕ್, ಝಕಾರಿಯಾ ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗುಡ್ಡೆಯಂಗಡಿ ಪರಿಸರದ ಹಳೇ ಬೋರ್ ವೆಲ್ ಗೆ ಮರುಜೀವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*