ಬಂಟ್ವಾಳ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲು ಎಂಬಲ್ಲಿ ಚುನಾವಣಾ ವಿಜಯೋತ್ಸವ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮತ್ತೆ ಮೂವರನ್ನು ಮಂಗಳವಾರ ಬಂಧಿಸಿದ್ದಾರೆ.
ಜಾಹೀರಾತು
ಸೋಮವಾರ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಎಲ್ಲ ಆರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಿಥುನ್ ರೈ ನಿಂದನೆ, ಜೀವಬೆದರಿಕೆ ಪ್ರಕರಣ: ಮತ್ತೆ ಮೂವರ ಬಂಧನ"