ಬಂಟ್ವಾಳ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲು ಎಂಬಲ್ಲಿ ಚುನಾವಣಾ ವಿಜಯೋತ್ಸವ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಸಂದರ್ಭ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮತ್ತೆ ಮೂವರನ್ನು ಮಂಗಳವಾರ ಬಂಧಿಸಿದ್ದಾರೆ.
ಸೋಮವಾರ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಎಲ್ಲ ಆರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…