ಬಂಟ್ವಾಳ

ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಪ್ರತಿಭಾ ಪುರಸ್ಕಾರ

ಬಂಟ್ವಾಳ: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 2019 ನೇ ಸಾಲಿನಲ್ಲಿ ಸಾಧನೆಗೈದ ವಿಧ್ಯಾರ್ಥಿಗಳಿಗೆ ರೋಟರಿ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಬಂಟ್ವಾಳ ಟೌನ್ ಸರ್ವ ಸದಸ್ಯರ ಸಭೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಜಾಹೀರಾತು

ಹತ್ತನೇ ತರಗತಿಯಲ್ಲಿನ ಸಾಧನೆಗಾಗಿ ಡಾ.ಅನುರಾಧಾ ದಿನೇಶ್ ಕಾಮತ್ ದಂಪತಿಗಳ ಪುತ್ರಿ ಕು.ಅನುಪಮಾ ಕಾಮತ್, ಪ್ರತಿಮಾ ಸುಧಾಕರ್ ಸಾಲಿಯಾನ್ ದಂಪತಿಯ ಪುತ್ರ ಸುಜನ್, ಮೈತ್ರಿ ಗಣೇಶ್ ಸಾಲಿಯಾನ್ ದಂಪತಿಯ ಪುತ್ರ ಗೌತಮ್ ಪೂಜಾರಿ, ಹೇಮಲತಾ ಸುರೇಶ್ ದಂಪತಿಯ ಪುತ್ರಿ ಧಿಯಾ ಹಾಗೂ ಪಿಯುಸಿಯಲ್ಲಿ ಸಾಧನೆಗಾಗಿ ಪ್ರೀಮಾ ದಯಾನಂದ ಶೆಟ್ಟಿ ದಂಪತಿಯ ಪುತ್ರ ಅನುಷ್ ಶೆಟ್ಟಿ ಅವರನ್ನು ಗೌರವಿಸಲಾಯಿತು.

ರೋಟರಿ ವಲಯ 4ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್, ನಿಕಟಪೂರ್ವ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಕಾರ್ಯದರ್ಶಿ ಜಯರಾಜ್ ಬಂಗೇರ, ಕೋಶಾಧಿಕಾರಿ ಆಶಾಮಣಿ ರೈ , ಪದಾಧಿಕಾರಿಗಳಾದ ಪದ್ಮನಾಭ ರೈ, ಸುರೇಶ್ ಸಾಲಿಯಾನ್, ನರೇಂದ್ರನಾಥ ಭಂಡಾರಿ ಉಪತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ