ಜಿಲ್ಲಾ ಸುದ್ದಿ

ಆತ್ಮರಕ್ಷಣೆಗೆ ಪೊಲೀಸರಿಂದ ಗುಂಡು – ಆರೋಪಿ ಸೆರೆ

ಮಂಗಳೂರಿನ ಹೊರವಲಯದ ಪಚ್ಚನಾಡಿನಲ್ಲಿ ​ಆರೋಪಿಯೊಬ್ಬನನ್ನು ಹಿಡಿಯುವ ವೇಳೆ ಆತ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಗುಂಡು ಹಾರಿಸಿ ಬಂಧಿಸಿದ್ದಾರೆ.

ಜಾಹೀರಾತು

ಉಮ್ಮರ್​​ ಫಾರೂಕ್​​​​​​​ ಬಂಧಿತ ಆರೋಪಿ. ಎರಡು ಪ್ರಮುಖ ಪ್ರಕಣದಲ್ಲಿ ಭಾಗಿಯಾಗಿದ್ದ ಉಮ್ಮರ್​ನ್ನು ಮಂಗಳವಾರ ತಡರಾತ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ನಟೋರಿಯಸ್​​​​ ಟಾರ್ಗೆಟ್​​​​​ ಗುಂಪಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಹಿಡಿಯಲು ಖಚಿತ ಆಧಾರದ ಮೇಲೆ ಆತನನ್ನ ಬಂಧಿಸಲು ಪೊಲೀಸರು ತೆರಳಿದ್ದಾರೆ. ಈ ವೇಳೆ ಫಾರೂಕ್​​​​​​​​ ಶಸ್ತ್ರಾಸ್ತ್ರಗಳ ಮೂಲಕ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾಗಿದ್ದಾನೆ. ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ