ಖ್ಯಾತ ಯಕ್ಷಗಾನ ಕಲಾವಿದ, ಸಂಘಟಕ ಸರಪಾಡಿ ಅಶೋಕ ಶೆಟ್ಟಿ ಅವರಿಗೆ 2018 ನೇ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಲಭಿಸಿದೆ.ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 30 ರಂದು ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೂರದರ್ಶನದ ನಿರ್ದೇಶಕ ನಾಡೋಜ ಮಹೇಶ ಜೋಶಿ, ಜಸ್ಟಿಸ್ ಹೆಚ್. ಎನ್ ನಾಗಮೋಹನದಾಸ್, ಎಸ್.ಎ ಚಿನ್ನೇಗೌಡ, ಹೆಚ್.ಎಲ್.ಎನ್ ರಾವ್ ಅವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ"