ಬಂಟ್ವಾಳ

ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

ಖ್ಯಾತ ಯಕ್ಷಗಾನ ಕಲಾವಿದ, ಸಂಘಟಕ ಸರಪಾಡಿ ಅಶೋಕ ಶೆಟ್ಟಿ ಅವರಿಗೆ 2018 ನೇ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಲಭಿಸಿದೆ.ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 30 ರಂದು ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೂರದರ್ಶನದ ನಿರ್ದೇಶಕ ನಾಡೋಜ ಮಹೇಶ ಜೋಶಿ, ಜಸ್ಟಿಸ್ ಹೆಚ್. ಎನ್ ನಾಗಮೋಹನದಾಸ್, ಎಸ್.ಎ ಚಿನ್ನೇಗೌಡ, ಹೆಚ್.ಎಲ್.ಎನ್ ರಾವ್ ಅವರು  ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ