ದ.ಕ.ಜಿಲ್ಲಾ ಗ್ರಾರೇಜು ಮಾಲೀಕರ ಸಂಘದ ಬಂಟ್ವಾಳ ವಲಯದಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.
ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರಾದ ಸುಧಾಕರ್ ಸಾಲ್ಯಾನ್ ಹಾಗೂ ಪ್ರತಿಮಾ ದಂಪತಿಯ ಪುತ್ರ ಸುಜನ್ ಎಸ್ ಸಾಲ್ಯಾನ್ ಹಾಗೂ ಸಂಘದ ಗೌರವ ಸಲಹೆಗಾರರಾದ ಅನ್ನು ಪೂಜಾರಿ ಶಶಿಕಲಾ ದಂಪತಿಯ ಪುತ್ರಿಯರಾದ ದೀಕ್ಷಾ ಹಾಗೂ ಶ್ರಾವ್ಯ ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ಅಧ್ಯಕ್ಷರಾದ ಬಿ. ವಿಶ್ವನಾಥ್, ಕಾರ್ಯದರ್ಶಿ ಸುಧೀರ್, ಕೋಶಾಧಿಕಾರಿ ಪ್ರಶಾಂತ್ ಭಂಡಾರ್ಕಾರ್, ಸಂಘಟನಾ ಕಾರ್ಯದರ್ಶಿ ಗಣೇಶ್ ಸುವರ್ಣ, ಜಗದೀಶ್ ರೈ, ಉಪಾಧ್ಯಕ್ಷರಾದ ರಮೇಶ್ ಭಂಡಾರಿ, ರಾಜ ಬೈಪಾಸ್, ಜತೆ ಕಾರ್ಯದರ್ಶಿ ಸಿದ್ದಿಕ್, ಗೌರವ ಸಲಹೆಗಾರರಾದ ಸತೀಶ್ ಶೆಟ್ಟಿ, ರಮೇಶ್ ಬೈಪಾಸ್, ಕ್ರೀಡಾ ಕಾರ್ಯದರ್ಶಿಗಳಾದ ನವೀನ, ನವೀನ್ ಕೈಕುಂಜೆ, ಪ್ರಸಾದ್ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…