ಬಂಟ್ವಾಳ

ಬಿ.ಆರ್.ಎಂ.ಪಿ. ಶಾಲೆಯಲ್ಲಿ ತಂಬಾಕುರಹಿತ ದಿನಾಚರಣೆ

ಬಂಟ್ವಾಳ: ಇಲ್ಲಿನ ಬಿ.ಆರ್.ಎಂ.ಪಿ. ಶಾಲೆಯ ವಿದ್ಯಾರ್ಥಿವಿದ್ಯಾರ್ಥಿನಿಯರು  ವಿಶ್ವ  ತಂಬಾಕು  ರಹಿತ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಧೂಮಪಾನದಿಂದ ಉಂಟಾಗುವ ಮಾರಕ ರೋಗಗಳ ಕುರಿತಾದ ಜಾಗೃತಿ ಮೂಡಿಸುವ ಪ್ರಹಸನವನ್ನು ಪ್ರದರ್ಶಿಸಿದರು. ಸಮೂಹ ಗಾಯನ, ಲೇಖನ, ರಸಪ್ರಶ್ನೆಗಳಂತಹ ಕಾರ್ಯಕ್ರಮಗಳನ್ನು ನೀಡಿ ಅರಿವು ಮೂಡಿಸಿದರು. ಶಾಲಾ ಪ್ರಾಂಶುಪಾಲೆ ರಮಾಶಂಕರ್ ಸಿ. ಹಾಗೂ ಇತರ ಶಿಕ್ಷಕ ಶಿಕ್ಷಕಿಯರು ಕಾರ್ಯಕ್ರಮದಲ್ಲಿ  ಪಾಲ್ಗೊಂಡರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ